ಹೈ ತೀರ್ಪು ಎತ್ತಿಹಿಡಿದ ಸುಪ್ರೀಂ : ಹುದ್ದೆ ಕಳೆದುಕೊಳ್ಳುವ ಭೀತಿಯಲ್ಲಿ 28 ಕೆಎಎಸ್ ಅಧಿಕಾರಿಗಳು

ನವದೆಹಲಿ, ಏ.11-ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‍ಸಿ) 1998ರಿಂದ 2004ರವರೆಗೆ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ-ಅವ್ಯವಹಾರಗಳು ನಡೆದಿವೆ ಎಂಬ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಎತ್ತಿ ಹಿಡಿದಿದೆ.

Read more