ಕೇಂದ್ರ ವಿದ್ಯುತ್ ತಿದ್ದುಪಡಿ ಮಸೂದೆಗೆ ಕೆಪಿಸಿಸಿ ಕಿಸಾನ್ ಘಟಕ ವಿರೋಧ, ಹೋರಾಟದ ಎಚ್ಚರಿಕೆ

ಬೆಂಗಳೂರು, ಮೇ 25- ಕೇಂದ್ರ ಸರ್ಕಾರದ 2020ರ ಪ್ರಸ್ತಾವಿತ ವಿದ್ಯುತ್ ತಿದ್ದುಪಡಿ ಮಸೂದೆ ವಿರೋಧಿಸಿ ಹೋರಾಟ ನಾಡೆಸುವುದಾಗಿ ಕೆಪಿಸಿಸಿ ಕಿಸಾನ್ ಘಟಕ ಎಚ್ಚರಿಸಿದೆ. ಈ ಸಂಬಂಧ ಪತ್ರಿಕಾ

Read more

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಆಯ್ಕೆ, ಕೆಪಿಸಿಸಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮ

ಬೆಂಗಳೂರು, ಡಿ.12- ಎಐಸಿಸಿ ಅಧ್ಯಕ್ಷರಾಗಿ ರಾಹುಲ್‍ಗಾಂಧಿ ಅವಿರೋಧವಾಗಿ ಆಯ್ಕೆಯಾಗಿದ್ದನ್ನು ಸ್ವಾಗತಿಸಿ ಕೆಪಿಸಿಸಿ ಕಚೇರಿಯಲ್ಲಿಂದು ಸಿಹಿ ಹಂಚಲಾಯಿತು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಮತ್ತಿತರ ಮುಖಂಡರು ಕೆಪಿಸಿಸಿ

Read more

ಕ್ಷೇತ್ರದ ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳದಿದ್ದರೆ ಟಿಕೆಟ್ ಇಲ್ಲ : ಕೆಪಿಸಿಸಿ

ಬೆಂಗಳೂರು, ಸೆ.20-ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಈಗಲಾದರೂ ಶಾಸಕರು ಎಚ್ಚೆತ್ತುಕೊಂಡು ಪಕ್ಷ ಸಂಘಟನೆ ಮಾಡುವುದರೊಂದಿಗೆ ಕ್ಷೇತ್ರದ ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳದಿದ್ದರೆ ಟಿಕೆಟ್ ಸಿಗುವುದಿಲ್ಲ ಎಂಬ ಸಂದೇಶ ಕೆಪಿಸಿಸಿಯಿಂದ

Read more

ಕೆಪಿಸಿಸಿಗೆ ನೂರು ಪದಾಧಿಕಾರಿಗಳ ಹೆಚ್ಚುವರಿ ನೇಮಕ

ಬೆಂಗಳೂರು, ಆ.7-ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ನೂರು ಪದಾಧಿಕಾರಿಗಳನ್ನು ಹೆಚ್ಚುವರಿಯಾಗಿ ನೇಮಕ ಮಾಡಲು ಹೈಕಮಾಂಡ್ ತೀರ್ಮಾನಿಸಿರುವುದು ಆಕಾಂಕ್ಷಿಗಳ ಹುಮ್ಮಸ್ಸು ಹೆಚ್ಚಿಸಿದೆ. ಉಪಾಧ್ಯಕ್ಷರು, ಪ್ರಧಾನಕಾರ್ಯದರ್ಶಿ, ಕಾರ್ಯದರ್ಶಿ ಸೇರಿದಂತೆ ಪಕ್ಷದ

Read more

ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಮುಂದುವರಿಕೆ, ಡಿಕೆಶಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ

ಬೆಂಗಳೂರು, ಮೇ 31– ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಪರಮೇಶ್ವರ್ ಅವರನ್ನೇ ಮುಂದುವರಿಸುವ ಅಧಿಕೃತ ಪ್ರಕಟಣೆ ಎಐಸಿಸಿಯಿಂದ ಹೊರಬಿದ್ದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಎಸ್.ಆರ್.ಪಾಟೀಲ್, ಎಐಸಿಸಿ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿ

Read more

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಪರಮೇಶ್ವರ್-ಡಿ.ಕೆ.ಶಿ ಪೈಪೋಟಿ : ರಾಹುಲ್ ಅಂಗಳದಲ್ಲಿ ಚೆಂಡು

ಬೆಂಗಳೂರು, ಮೇ 29-ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಹಾಲಿ ಅಧ್ಯಕ್ಷ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇಂಧನ ಸಚಿವ

Read more

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ನಾನು ಕಣ್ಣಿಟ್ಟಿಲ್ಲ : ಎಂ.ಬಿ.ಪಾಟೀಲ್

ಬಿಜಾಪುರ,ಏ.30-ನಾನು ಕೆಪಿಸಿಸಿ ಹುದ್ದೆ ಆಕಾಂಕ್ಷಿಯಲ್ಲ. ಆ ಹುದ್ದೆ ಮೇಲೆ ಕಣ್ಣಿಟ್ಟು ಲಾಬಿ ಕೂಡ ಮಾಡುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬಿಜಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,

Read more

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆನಾನು ಅರ್ಜಿ ಹಾಕಿಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು, ಏ.17– ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಅರ್ಜಿ ಹಾಕಿ ಕುಳಿತಿಲ್ಲ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಮುಂದೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದು

Read more

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹ ಅಷ್ಟೇ

ಬೆಂಗಳೂರು, ಏ.16- ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ

Read more

ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಗಳಿಗೆ ಲಾಬಿ ಜೋರು

ಬೆಂಗಳೂರು, ಏ.15- ಎರಡೂ ಕ್ಷೇತ್ರಗಳ ಉಪಚುನಾವಣೆಯ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡುವುದಾಗಿ ಹೇಳುತ್ತಿದ್ದಂತೆಯೇ ದೆಹಲಿಯಲ್ಲಿ ಲಾಬಿ ಜೋರಾಗಿದೆ.

Read more