ಫೋಟೋ ಜರ್ನಲಿಸ್ಟ್ ಕೇಶವ ವಿಟ್ಲ ನಿಧನ

ಮಂಗಳೂರು, ಮೇ 28-ಖ್ಯಾತ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ(56) ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

Read more