ಆಸ್ಪತ್ರೆ ಎದುರೇ ದ್ವಿಚಕ್ರವಾಹನಕ್ಕೆ ಕ್ರೂಸರ್ ಡಿಕ್ಕಿ: ಸ್ನೇಹಿತರ ದುರ್ಮರಣ

ಚಿಕ್ಕಮಗಳೂರು, ಮೇ 30– ಸ್ನೇಹಿತನನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದಾಗ ಆಸ್ಪತ್ರೆ ಮುಂದೆಯೇ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more

ದೇವರ ಹಿಪ್ಪರಗಿ ಸಮೀಪ ಕ್ರೂಸರ್ ಪಲ್ಟಿಯಾಗಿ ನಾಲ್ವರ ಸಾವು

ವಿಜಯಪುರ (ದೇವರ ಹಿಪ್ಪರಗಿ),ಏ.26- ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು ಪಲ್ಟಿ ಹೊಡೆದು ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ

Read more