ಬಾನ್ ಕೀ ಮೂನ್ ಉತ್ತರಾಧಿಕಾರಿಯಾಗಲಿದ್ದಾರೆ ಗುಟೆರೆಸ್..?

ವಿಶ್ವಸಂಸ್ಥೆ, ಆ.30-ಪೋರ್ಚುಗಲ್ ಮಾಜಿ ಪ್ರಧಾನಿ ಅಂಟೋನಿಯೋ ಗುಟೆರೆಸ್ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ. ಇಲ್ಲಿ ನಡೆದ ಮೂರನೇ ಸುತ್ತಿನ ಮತದಾನದಲ್ಲಿ ಇವರು ಮುನ್ನಡೆ ಸಾಧಿಸಿದ್ದಾರೆ.

Read more