ತೆರ್ನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಕೋಲಾರ, ಮಾ.26-ತಾಲ್ಲೂಕಿನ ತೆರ್ನಹಳ್ಳಿ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಕಿಡಿಗೇಡಿಗಳು ಬೆಂಕಿಹಚ್ಚಿರುವ ಘಟನೆ ತಡರಾತ್ರಿ ನಡೆದಿದೆ. ಪುರಾತನ ಕಾಲದ ಈ ದೇವಾಲಯಕ್ಕೆ ಬೆಂಕಿ ಹಾಕಿ ವಿಗ್ರಹವನ್ನು ವಿರೂಪಗೊಳಿಸಲಾಗಿದೆ. ದೇವಾಲಯಕ್ಕೆ

Read more