ದೇವಸ್ಥಾನದಲ್ಲಿ ಕಳವಿಗೆ ಯತ್ನ

ಚನ್ನಪಟ್ಟಣ, ಸೆ.2- ಶಕ್ತಿದೇವತೆ ಎಂದೇ ಹೆಸರಾಗಿರುವ ನಗರದ ಕೋಟೆಯ ಕಾಳಮ್ಮನ ದೇವಸ್ಥಾನದಲ್ಲಿ ಕಳ್ಳತನಕ್ಕೆ ವಿಫಲಯತ್ನ ನಡೆದಿದ್ದು, ದೇಗುಲದಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮೆರಾದಲ್ಲಿನ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳರ ಪತ್ತೆಗಾಗಿ

Read more