ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ
ಉಡುಪಿ,ಅ.17-ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ದುರಾದೃಷ್ಟವಶಾತ್ ಮಕ್ಕಳು ಸಾವನ್ನಪ್ಪಿದ್ದು , ದಂಪತಿ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ಅಶ್ವಿನ್ಕುಮಾರ್(16), ಐಶ್ವರ್ಯ ಹೆಬ್ಬಾರ್(14)
Read more