ಪತ್ನಿ ಮೇಲೆ ಹಲ್ಲೆ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ

ಬೇಲೂರು, ಅ.1-ಕ್ಷುಲಕ ಕಾರಣಕ್ಕೆ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿ ಪತಿಯು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಘಟನೆಯಲ್ಲಿ ಪತಿ-ಪತ್ನಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು,

Read more