ಪಾರ್ವತಮ್ಮನವರ 11 ದಿನದ ವಿಧಿವಿಧಾನಗಳನ್ನು ನೆರವೇರಿಸಿದ ಮಕ್ಕಳು

ಬೆಂಗಳೂರು, ಜೂ.11-ವರನಟ ಡಾ.ರಾಜ್‍ಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ರಾಜ್‍ಕುಮಾರ್ ಅವರು ವಿಧಿವಶರಾಗಿ 11 ದಿನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಅವರ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದರು.

Read more