ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಹಿರೀಸಾವೆ, ಆ.24- ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರನ್ನು ಶಿಕ್ಷಕರು ಮತ್ತು ಪೋಷಕರು ಪ್ರೋತ್ಸಾಹಿಸಬೇಕು ಎಂದು ಗ್ರಾಪಂ ಸದಸ್ಯ ಎಚ್.ಕೆ. ವೆಂಕಟೇಶ್ ಹೇಳಿದರು. ಇಲ್ಲಿನ ನರೇಂದ್ರ ವಿದ್ಯಾಸಂಸ್ಥೆಯಲ್ಲಿ ನಡೆದ ಪ್ರತಿಭಾ

Read more