ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಟ್ಟ ಪೌರಕಾರ್ಮಿಕರು

ಬೆಂಗಳೂರು, ಜೂ.13- ಸರ್ಕಾರ ಹಾಗೂ ಬಿಬಿಎಂಪಿ ಬೇಡಿಕೆ ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಪ್ರಾರಂಭಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಪೌರ ಕಾರ್ಮಿಕರು ಕೈಬಿಟ್ಟಿದ್ದಾರೆ. ಇದರಿಂದಾಗಿ

Read more