ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತುಂತುರು ಮಳೆ ಸಾಧ್ಯತೆ

ಬೆಂಗಳೂರು,ಜ.27- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡಕವಿದ ವಾತಾವರಣವಿದ್ದು ಆಗಾಗ್ಗೆ ತುಂತುರು ಮಳೆ ಚದುರಿದಂತೆ ಬೀಳುತ್ತಿದೆ. ನಿನ್ನೆ ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ.

Read more