ತಮಿಳುನಾಡಿನಿಂದ ಅಕ್ರಮವಾಗಿ ಬೆಂಗಳೂರಿಗೆ ಮರಳು ಸಾಗಿಸುತ್ತಿದ್ದ ಲಾರಿಗಳ ವಶ
ಆನೇಕಲ್, ಅ.19-ತಮಿಳುನಾಡಿನಿಂದ ಅಕ್ರಮವಾಗಿ ಬೆಂಗಳೂರಿಗೆ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ಇಂದು ಮುಂಜಾನೆ ಕಂದಾಯ ಇಲಾಖೆ ಅಧಿಕಾರಿಗಳು ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ.25ಕ್ಕೂ ಹೆಚ್ಚು ಲಾರಿಗಳನ್ನು
Read more