ಬಜಗೂರು ಗ್ರಾಪಂ ಅಧ್ಯಕ್ಷರ ಅವಿರೋಧ ಆಯ್ಕೆ

ತಿಪಟೂರು, ಸೆ.6- ತಾಲ್ಲೂಕಿನ ಬಜಗೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಹೆಚ್.ಎನ್.ಪ್ರದೀಪ್ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಗ್ರೇಡ್ 2 ತಹಶೀಲ್ದಾರ್ ಕುಮಾರ್, ಜಿ.ಪಂ.ಸದಸ್ಯ

Read more