ಕಾವೇರಿ ಬಿಕ್ಕಟ್ಟಿಗೆ ಒಗ್ಗಟ್ಟು ಮೋದಿ – ಜಯಲಲಿತಾ ಭಾವಚಿತ್ರಕ್ಕೆ ಬೆಂಕಿ

ಹುಬ್ಬಳ್ಳಿ,ಸೆ.7- ಕಾವೇರಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಪುನರ್‍ಪರಿಶೀಲನಾ ಅರ್ಜಿ ಸಲ್ಲಿಸಲು ಒತ್ತಾಯಿಸಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ

Read more