ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ

ಕೆಜಿಎಫ್, ಅ.21- ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಬರ್ಟ್‍ಸನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಕೃಷ್ಣಯ್ಯಪಾಳ್ಯ ಬಡಾವಣೆ ನಿವಾಸಿ ಎಂ.ಸಿ.ರಾಯ್(67)

Read more