BIG BREAKING : ಕೊನೆಗೂ ಕೊರೋನಾ ಚಿಕಿತ್ಸೆಗೆ ಸಿಕ್ಕೇ ಬಿಡ್ತು ಬ್ರಹ್ಮಾಸ್ತ್ರ..!?

ನವದೆಹಲಿ, ಏ.21- ವಿಶ್ವಾದ್ಯಂತ 1.70 ಲಕ್ಷ ಜನರನ್ನು ತಿಂದು ತೇಗಿರುವ ಕಿಲ್ಲರ್ ಕೊರೊನಾ ವೈರಸ್ ನಿಗ್ರಹಕ್ಕೆ ಜಗತ್ತಿನೆಲ್ಲೆಡೆ ವೈದ್ಯಕೀಯ ಪ್ರಯೋಗಗಳು ನಡೆಯುತ್ತಿರುವಾಗಲೇ ಪ್ಲಾಸ್ಮಾ ಚಿಕಿತ್ಸೆ ಭರವಸೆಯ ಆಶಾ

Read more

ಉಪನ್ಯಾಸಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ : ಮೌಲ್ಯಮಾಪನ ಬಹಿಷ್ಕರಿಸಿದರೆ 5 ವರ್ಷ ಜೈಲು

ಬೆಂಗಳೂರು,ಫೆ.16-ಪ್ರಶ್ನೆಪತ್ರಿಕೆ ಸೋರಿಕೆಯಾಗುವುದನ್ನು ತಡೆಗಟ್ಟಲು ಬಿಗಿ ಕ್ರಮ ಕೈಗೊಂಡಿದ್ದ ರಾಜ್ಯ ಸರ್ಕಾರ ಇದೀಗ ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಮೌಲ್ಯಮಾಪನ ಸಮಯದಲ್ಲಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು

Read more