ಕೆಲಕಾಲ ಆತಂಕ ಸೃಷ್ಟಿಸಿತ್ತು ಮೆಟ್ರೊ ರೈಲು ಹಳಿ ಬಳಿ ಕಾಣಿಸಿಕೊಂಡ ದಟ್ಟ ಹೊಗೆ

ಬೆಂಗಳೂರು,ಅ.24– ಬೀದಿಬದಿ ನಿವಾಸಿಗಳು ಹಚ್ಚಿದ ಬೆಂಕಿಯಿಂದಾಗಿ ಮೆಟ್ರೋ ಸಿಬ್ಬಂದಿ ಕೆಲಕಾಲ ಆತಂಕಕ್ಕೀಡಾಗಿದ್ದರು. ಇಂದು ವಿಜಯನಗರದ ಮನುವನ ಬಳಿಯ ಹೊಸಹಳ್ಳಿ ಮೆಟ್ರೋ ರೈಲು ನಿಲ್ದಾಣ ಸಮೀಪ ದಟ್ಟಹೊಗೆ ಕಾಣಿಸಿಕೊಂಡಿದೆ.

Read more