ಮೈಸೂರು : ಟೀ ಕುಡಿಯುತ್ತಿದ್ದವರ ಮೇಲೆ ಅರಳಿಮರ ಬಿದ್ದು ಇಬ್ಬರ ದುರ್ಮರಣ

ಮೈಸೂರು,ಏ.11-ಟೀ ಕುಡಿಯಲೆಂದು ನಿಂತಿದ್ದವರ ಮೇಲೆ ಬೃಹದ್ದಾಕಾರದ ಅರಳಿ ಮರ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.   ಚಿಕ್ಕಹುಣಸೂರು

Read more

ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ 

ಮೈಸೂರು, ಮಾ.15– ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿ 1.10 ಲಕ್ಷ ರೂ. ಬೆಲೆಯ ಚಿನ್ನಾಭರಣ ಹಾಗೂ ಸ್ಕೂಟರ್‍ನ್ನು ವಶಪಡಿಸಿಕೊಂಡಿದ್ದಾರೆ.ನಗರದ ಕುಂಬಾರಕೊಪ್ಪಲಿನ ಚಂದನ್

Read more

ಮೈಸೂರಿಗೆ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಕ್ರಮ

ಮೈಸೂರು,ಫೆ.23-ಸಾಂಸ್ಕೃತಿಕ  ನಗರಿ ಮೈಸೂರಿಗೆ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿರುವ ಎಲ್ಲಾ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಮತ್ತಷ್ಟು ಮೆರಗು ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ರಂದೀಪ್

Read more

ಕ್ಷುಲ್ಲಕ ಕಾರಣಕ್ಕಾಗಿ ನೆರೆ-ಹೊರೆ ಜಗಳ ಯುವಕ ಕೊಲೆ

ಮೈಸೂರು, ಫೆ.11- ಕ್ಷುಲ್ಲಕ ಕಾರಣಕ್ಕಾಗಿ ನಡೆದ ಅಕ್ಕಪಕ್ಕದ ಮನೆಯವರ ನಡುವೆ ಜಗಳದಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಗರದ ಎನ್‍ಆರ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಂಧಿನಗರ ನಿವಾಸಿ ಮಣಿ

Read more

ನಾಳೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ಧೂರಿ ತೆರೆ

ಮೈಸೂರು, ಫೆ.8- ಒಂಬತ್ತನೆ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಾಳೆ ತೆರೆ ಬೀಳಲಿದ್ದು, ಇದಕ್ಕಾಗಿ ಅರಮನೆ ನವ ವಧುವಿನಂತೆ ಸಿಂಗಾರಗೊಂಡಿದೆ. ಅರಮನೆ ಆವರಣದಲ್ಲಿ ವಿಜಯನಗರ ಸಾಮ್ರಾಜ್ಯ ವೈಭವವನ್ನು

Read more

ಮೈಸೂರು ಮೃಗಾಲಯ ಪುನರಾರಂಭಗೊಂಡ ಮೊದಲ ದಿನವೇ 4,922 ಪ್ರವಾಸಿಗರ ಭೇಟಿ

ಮೈಸೂರು,ಫೆ.4-ಹಕ್ಕಿಜ್ವರದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಶ್ರೀ ಜಯಚಾಮರಾಜೇಂದ್ರ ಮೃಗಾಲಯ ನಿನ್ನೆ ಮತ್ತೆ ಪುನರಾರಂಭಗೊಂಡಿದ್ದು , ಒಂದೇ ದಿನ ಸುಮಾರು 5 ಸಾವಿರ ಜನದಷ್ಟು ದಾಖಲೆ

Read more

ನಾಳೆಯಿಂದ ಮೈಸೂರು ಮೃಗಾಲಯ ವೀಕ್ಷಣೆಗೆ ಅವಕಾಶ

ಮೈಸೂರು,ಫೆ.2-ಕಳೆದ ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಶ್ರೀ ಜಯಚಾಮರಾಜೇಂದ್ರ ಮೃಗಾಲಯಕ್ಕೆ ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕಮಲಾ ಕರಿಕಾಳನ್ ತಿಳಿಸಿದ್ದಾರೆ. ಹಕ್ಕಿಜ್ವರ

Read more

ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಮತ್ತೊಂದು ಶಾಕ್..!

ಬೆಂಗಳೂರು, ಜ.28- ಜ್ವರದ ಭೀತಿಯಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಮೃಗಾಲಯ ಬಂದ್ ಆಗಿರುವ ಬೆನ್ನಲ್ಲೇ ಇದೀಗ ಮೈಸೂರಿಗೆ ಪ್ರವಾಸಕ್ಕೆಂದು ಆಗಮಿಸಿವು ಪ್ರವಾಸಿಗರಿಗೆ ಮತ್ತೊಂದು ಶಾಕ್ ಎದುರಾಗಿದೆ. ಮೈಸೂರಿನ

Read more

ಮೈಸೂರು ಜಿಲ್ಲೆಯಲ್ಲಿ 109 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ

ಮೈಸೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 109 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಅgರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 14-01-2017

Read more

ಮೈಸೂರು ಮೃಗಾಲಯದ ಪ್ರಾಣಿಗಳಿಗೆ ಹೆಲ್ತ್ ಕಾರ್ಡ್

ಮೈಸೂರು, ಡಿ.10-ನಗರದ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ಸಾವಿನ ಬಗ್ಗೆ ಟೀಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯ ಆಡಳಿತವು ಎಲ್ಲಾ ಪ್ರಾಣಿಗಳಿಗೆ ಆರೋಗ್ಯ ಕುರಿತ ಹೆಲ್ತ್ ಕಾರ್ಡ್ ಬಿಡುಗಡೆ

Read more