ಮೌಢ್ಯ ನಿಷೇಧ ಕಾಯ್ದೆಗೆ ಪ್ರಗತಿಪರರ ಗಡುವು

ಬೆಂಗಳೂರು, ಸೆ.4-ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಯಾಗಬೇಕೆಂದು ಆಗ್ರಹಿಸಿ ಪ್ರಗತಿಪರ ಮಠಾಧೀಶರ ವೇದಿಕೆ ಇಂದು ಹೋರಾಟ ಆರಂಭಿಸಿದೆ. ನಗರದ ಫ್ರೀಡಂಪಾರ್ಕ್‍ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿರಂತರ

Read more