ಉಪನ್ಯಾಸಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ : ಮೌಲ್ಯಮಾಪನ ಬಹಿಷ್ಕರಿಸಿದರೆ 5 ವರ್ಷ ಜೈಲು

ಬೆಂಗಳೂರು,ಫೆ.16-ಪ್ರಶ್ನೆಪತ್ರಿಕೆ ಸೋರಿಕೆಯಾಗುವುದನ್ನು ತಡೆಗಟ್ಟಲು ಬಿಗಿ ಕ್ರಮ ಕೈಗೊಂಡಿದ್ದ ರಾಜ್ಯ ಸರ್ಕಾರ ಇದೀಗ ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಮೌಲ್ಯಮಾಪನ ಸಮಯದಲ್ಲಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು

Read more