ಯಶಸ್ವಿನಿ ಯೋಜನೆಯನ್ನು ರಮೇಶ್‍ಕುಮಾರ್ ಹಾಳು ಮಾಡುತ್ತಿದ್ದಾರೆ : ವಿಶ್ವನಾಥ್ ಆರೋಪ

ಮೈಸೂರು, ಫೆ.20- ರಾಜ್ಯದಲ್ಲಿ ಉತ್ತಮವಾಗಿ ನಡೆಯುತ್ತಿದ್ದ ಯಶಸ್ವಿನಿ ಯೋಜನೆಯನ್ನು ಆರೋಗ್ಯ ಸಚಿವ ರಮೇಶ್‍ಕುಮಾರ್ ಅವರು ಹಾಳು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ಕೇಂದ್ರದಲ್ಲಿ ವಿಫಲವಾಗಿರುವ

Read more