ಜೆಡಿಎಸ್‍ಗೆ ಅಡ್ಡಿಪಡಿಸಲು ಕಾಂಗ್ರೆಸ್ ಇಲ್ಲಸಲ್ಲದ ಅಪಪ್ರಚಾರ : ಜಿಲ್ಲಾಧ್ಯಕ್ಷ ರಂಜನ್ ಅಜಿತ್‍ಕುಮಾರ್

ಚಿಕ್ಕಮಗಳೂರು ಮಾ.6– ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಜೆಡಿಎಸ್ ವರಿಷ್ಠರ ವಿರುದ್ದ ಇಲ್ಲ ಸಲ್ಲದ

Read more