ನಾಳೆ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣ ವಚನ
ನವದೆಹಲಿ, ಜು.24- ಹದಿನಾಲ್ಕನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ ಕೋವಿಂದ್ ಅವರು ನಾಳೆ ಸಂಸತ್ತಿನ ಸೆಂಟ್ರಲ್ಹಾಲ್ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಮಧ್ಯಾಹ್ನ 12.15ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಸುಪ್ರೀಂಕೋರ್ಟ್
Read more