ಲಾಕ್ ಡೌನ್ ಪ್ಯಾಕೇಜ್ ಘೋಷಣೆ ಬಗ್ಗೆ ಸಿಎಂ ಹೇಳಿದ್ದೇನು ಗೊತ್ತೇ…?

ಬೆಂಗಳೂರು – ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವ ಪರಿಣಾಮ ಸಂಕಷ್ಟದಲ್ಲಿರುವ ಶ್ರಮಿಕ ವರ್ಗಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಇನ್ನು ಯಾವುದೇ ತೀರ್ಮಾನ ಮಾಡಿಲ್ಲ

Read more