‘ಫ್ರೀ ಇದ್ದೀಯಾ, ಬರ್ತಿಯಾ’ ಎಂದು ವಾಟ್ಸಾಪ್‍ನಲ್ಲಿ ಮೆಸೇಜ್ ಮಾಡಿ ಪೊಲೀಸರ ಅಥಿತಿಯಾದ

ಬೆಂಗಳೂರು, ಜ.14– ಪ್ರತಿಷ್ಠಿತ ಕಾಲೇಜೊಂದರ ಉಪನ್ಯಾಸಕಿಗೆ ಅಶ್ಲೀಲ ಸಂದೇಶ ರವಾನಿಸಿದ್ದ ವ್ಯಕ್ತಿಯೊಬ್ಬನನ್ನು ಮಲ್ಲೇಶ್ವರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಿವರಾಜ್ ಪೊಲೀಸರ ವಶದಲ್ಲಿರುವ ವ್ಯಕ್ತಿ.

Read more