ನಾಳೆ ಮಾಜಿ ಯೋಧರ ವಾರ್ಷಿಕ ಸಭೆ

ಹಾಸನ, ಫೆ.4- ಜಿಲ್ಲಾ ನಿವೃತ್ತ ಅರೆಸೇನಾ ಪಡೆ ಯೋಧರ ಒಕ್ಕೂಟದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ನಾಳೆ ಬೆಳಗ್ಗೆ 10 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ಭವನದ

Read more