ವಾಲ್ಮೀಕಿ ಸಮುದಾಯ ಭವನ ಕಾಂಪೌಂಡ್ ನಿರ್ಮಾಣಕ್ಕೆ 10 ಲಕ್ಷ ರೂ. ಬಿಡುಗಡೆ
ಹೂವಿನಹಡಗಲಿ,ಮಾ.13- ಪಟ್ಟಣದ ವಾಲ್ಮೀಕಿ ಸಮುದಾಯ ಭವನದ ಕಾಂಪೌಂಡ್ ಕಟ್ಟಡಕ್ಕೆ ನಿರ್ಮಾಣಕ್ಕೆ 10 ಲಕ್ಷ ರೂ ಬಿಡುಗಡೆಗೊಂಡಿದ್ದು, ಕಾಮಗಾರಿ ಆರಂಭಗೊಂಡಿದೆ ಎಂದು ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.ಪಟ್ಟಣದ ವಾಲ್ಮೀಕಿ
Read more