ಗ್ರಾಮಗಳ ವಿಕಾಸದಿಂದ ದೇಶದ ಅಭಿವೃದ್ಧಿ ಸಾಧ್ಯ

ಗದಗ,ಸೆ.27- ಗ್ರಾಮಗಳು ಅಬಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ತಾಲೂಕಿನ ನಾಗಾವಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಣೇಶ ಲಮಾಣಿ ಹೇಳಿದರು.ತಾಲೂಕಿನ ನಾಗಾವಿ ಗ್ರಾಮದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ

Read more