ಏ.1ರಿಂದ ಪ್ರತಿ ಯೂನಿಟ್‍ಗೆ 40 ಪೈಸೆ ವಿದ್ಯುತ್ ದರ ಏರಿಕೆ…!

ಬೆಂಗಳೂರು,ಮಾ.27-ನಾಲ್ಕು ದಶಕಗಳ ನಂತರ ಭೀಕರ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿಗಾಗಿ ಪರದಾಡುತ್ತಿರುವ ಬೆನ್ನಲ್ಲೇ ಸರ್ಕಾರ ಜನರಿಗೆ ವಿದ್ಯುತ್ ಶಾಕ್ ಕೊಡಲು ಮುಂದಾಗಿದೆ.  

Read more