ಶಾಸಕ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಯಲ್ಲಾಪುರ. ಫೆ.23 : ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಯಲ್ಲಾಪುರದ ಹುಣಶೆಟ್ಟಿಕೊಪ್ಪ ಬಳಿ ಅಪಘಾತಕ್ಕೀಡಾಗಿದೆ. ಬೆಂಗಳೂರಿನಿಂದ ಯಲ್ಲಾಪುರಕ್ಕೆ ಬರುವ ವೇಳೆ ಈ ಘಟನೆ ಸಂಭವಿಸಿದೆ.

Read more