ನ್ಯಾಯಾಲಯಕ್ಕೆ ನಕಲಿ ಶೂರಿಟಿ ನೀಡಿ ವಂಚಿಸುತ್ತಿದ್ದ ಇಬ್ಬರ ಸೆರೆ

ಬೆಂಗಳೂರು, ಡಿ.9- ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗೆ ಶೂರಿಟಿ ನೀಡುವಾಗ ನ್ಯಾಯಾಲಯಕ್ಕೆ ನಕಲಿ ಶೂರಿಟಿ ನೀಡಿ ವಂಚಿಸುತ್ತಿದ್ದ ಇಬ್ಬರನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.  ಮಂಜುನಾಥ್‍ಗೌಡ, ಕೃಷ್ಣಪ್ಪ ಬಂಧಿತರಾಗಿದ್ದು,

Read more