ವಿಜೃಂಭಣೆಯ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವ

ಹುನಗುಂದ,ಸೆ.28- ಶ್ರೀ ಮಾರುತೇಶ್ವರ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವವು ಸಕಲ ವಾದ್ಯ, ಮೇಳದೊಂದಿಗೆ ವಿಜೃಂಭಣೆ ಯಿಂದ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಡೆಯಿತು. ಬಸವೇಶ್ವರರ ಭಾವಚಿತ್ರ,

Read more

ತಿಮ್ಮಾಪೂರದ ಶ್ರೀ ಮಾರುತೇಶ್ವರ ಉತ್ತರಿ ಮಳೆ ಜಾತ್ರೆ

ಶ್ರೀ ಮಾರುತೇಶ್ವರ ಹಾಗೂ ಶ್ರೀ ಬಸವೇಶ್ವರ ಜಾತ್ರೆ ಇಂದಿನಿಂದ ಮೂರು ದಿನ ವಿಜೃಂಭಣೆಯಿಂದ ನಡೆಯುತ್ತಿದೆ. ಮಾರುತೇಶ್ವರ ಪ್ರಾಚೀನ ಪರಂಪರೆಯ ದ್ಯೋತಕವಾದ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪೂರದ ಪ್ರಸಿದ್ದ

Read more