ಅ.1 ರಂದು ಹಾವೇರಿಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ

ಬೆಂಗಳೂರು, ಸೆ.29- ರಾಜ್ಯ ಬಿಜೆಪಿ ಘಟಕದಲ್ಲಿ ಭಾರೀ ತಳಮಳವನ್ನೇ ಸೃಷ್ಟಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೊದಲ ಬಹಿರಂಗ ರಾಜ್ಯ ಸಮಾವೇಶ ಅಕ್ಟೋಬರ್ 1ರಂದು ಹಾವೇರಿಯಲ್ಲಿ ನಡೆಯಲಿದೆ.ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

Read more