ನೀತಿ-ಸಂಹಿತೆ ಉಲ್ಲಂಘಿಸಿದ ಸಾಕ್ಷಿ ಮಹಾರಾಜ್‍ಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ, ಜ.10 – ಬಾಯಿಗೆ ಬಂದಂತೆ ಮಾತನಾಡಿ ಚುನಾವಣಾ ನೀತಿ-ಸಂಹಿತೆ ಉಲ್ಲಂಘಿಸಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‍ಗೆ ಚುನಾವಣಾ ಆಯೋಗ ನಿನ್ನೆ ರಾತ್ರಿ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

Read more