ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಕುಣಿಗಲ್, ಸೆ.28-ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೆಂಚನಹಳ್ಳಿ ಗ್ರಾಮದ ನಿವಾಸಿ ನಂದೀಶ್(43) ಆತ್ಮಹತ್ಯೆ ಮಾಡಿಕೊಂಡ

Read more