ಶಿಕ್ಷಣ ಸಂಸ್ಥೆಗೆ ನೀಡಿರುವ ಜಾಗ ವಾಪಸ್ ಪಡೆಯಲು ಒತ್ತಾಯಿಸಿ ಪಾದಯಾತ್ರೆ

ಕುಣಿಗಲ್, ಆ.24-ತಾಲೂಕಿನ ಹುಲಿಯೂರು ದುರ್ಗ ಹೋಬಳಿ ಅರಮನೆ ಹೊನ್ನಮಾಚನಹಳ್ಳಿಯ ಸರ್ವೆ ನಂ.23ರಲ್ಲಿ ಸಿದ್ಧಾರ್ಥ ವಿದ್ಯಾಸಂಸ್ಥೆಗೆ ನೀಡಿರುವ ಜಮೀನಿನ ಗುತ್ತಿಗೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪಂಚಾಯತ್ ರಾಜ್ ಕಾನೂನು ಸಮಿತಿ

Read more