ಕಳಂಕಿತರ ಚುನಾವಣೆ ಸ್ಪರ್ಧೆ ನಿಷೇಧ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ
ನವದೆಹಲಿ, ಏ.3-ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಚುನಾವಣೆ ಸ್ಪರ್ಧೆಯಿಂದ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯೊಂದರ ಪ್ರಶ್ನೆಗಳ ಕುರಿತು ತ್ವರಿತ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ.
Read more