ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು
ದೊಡ್ಡಬಳ್ಳಾಪುರ, ಫೆ.25- ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಸಂಜಯ್ನಗರದ ನಿವಾಸಿ ವನಜಾ(32) ಮೃತಪಟ್ಟ ಮಹಿಳೆ.ಎರಡು ದಿನಗಳ ಹಿಂದೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ
Read more