ಡಿ. 9ರಂದು 11 ಕೇಂದ್ರಗಳಲ್ಲಿ ಮತ ಎಣಿಕೆ

ಬೆಂಗಳೂರು,ಡಿ.3- ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯು ಒಟ್ಟು 11 ಮತ ಎಣಿಕಾ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳನ್ನು ಚುನಾವಣಾಧಿಕಾರಿಗಳು ಗುರುತಿಸಿದ್ದಾರೆ. 

Read more