ಕಾಂಗ್ರೆಸ್ ಬಿಟ್ಟು ಟಿಎಂಸಿ ಸೇರಿದ 11ಕ್ಕೂ ಹೆಚ್ಚು ಶಾಸಕರು

ನವದೆಹಲಿ: ನ.25-ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ 11ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ, ಈಶಾನ್ಯದಲ್ಲಿ ರಾಜ್ಯದಲ್ಲಿ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಕಾಂಗ್ರೇಸ್‍ನ

Read more