ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ; ನಾಲ್ವರ ಸಾವು, ಅನೇಕರಿಗೆ ಗಾಯ

ಮುಂಬೈ, ಮಾ.9-ಮಹಾರಾಷ್ಟ್ರದಲ್ಲಿ ಅಗ್ನಿ ದುರಂತಗಳು ಮರುಕಳಿಸುತ್ತಿದ್ದು, ಪಲ್‍ಘರ್‍ನ ತಾರಾಪುರದ ಖಾಸಗಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದ ಭೀಕರ ಬೆಂಕಿ ಮತ್ತು ಸ್ಫೋಟ ದುರ್ಘಟನೆಯಲ್ಲಿ ಕನಿಷ್ಠ ನಾಲ್ವರು

Read more