ಕೇಂದ್ರದಿಂದ 14 ರಾಜ್ಯಗಳಿಗೆ 6,195.08 ಕೋಟಿ ರೂ. ಬಿಡುಗಡೆ, ಕರ್ನಾಟಕಕ್ಕಿಲ್ಲ ಬಿಡಿಗಾಸು..!

ನವದೆಹಲಿ, ಮೇ 12-ದೇಶವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರ 14 ರಾಜ್ಯಗಳಿಗೆ 6,195.08 ಕೋಟಿ ಬಿಡುಗಡೆ ಮಾಡಿದೆ. ದುರಂತವೆಂದರೆ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್

Read more