ಆಂಧ್ರದಲ್ಲಿ ಮಳೆಯ ಆರ್ಭಟಕ್ಕೆ ಸತ್ತವರ ಸಂಖ್ಯೆ 14ಕ್ಕೆ ಏರಿಕೆ

ಹೈದರಾಬಾದ್/ವಿಜಯಪುರ, ಸೆ.24- ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಬಲಿಯಾದವರ ಸಂಖ್ಯೆ 14ಕ್ಕೇರಿದೆ. ಹೈದರಾಬಾದ್, ವಿಶಾಖಪಟ್ಟಣ, ಗುಂಟೂರುಗಳಲ್ಲಿ ಹೆಚ್ಚು ಸಾವು-ಸಾವು ಸಂಭವಿಸಿದೆ.

Read more