ಆಕಸ್ಮಿಕ ಅಗ್ನಿ ಅವಘಡಕ್ಕೆ 15 ಅಂಗಡಿಗಳು ಸಂಪೂರ್ಣ ಭಸ್ಮ

ಕನಕಪುರ,ಅ.31- ಭಾರೀ ಬೆಂಕಿ ಅವಘಡದಿಂದಾಗಿ ಮಾರುಕಟ್ಟಿಯಲ್ಲಿನ ಸುಮಾರು 15 ಅಂಗಡಿಗಳು ಸಂಪೂರ್ಣ ಸುಟ್ಟು ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more