17 ಮಂದಿಗೂ ಸಚಿವ ಸ್ಥಾನ ಸಿಗಲಿ: ಶಂಕರ್

ಬೆಂಗಳೂರು,ಜ.24-ಕಾಂಗ್ರೆಸ್-ಜೆಡಿಎಸ್‍ಗೆ ರಾಜೀನಾಮೆ ಕೊಟ್ಟು ಹೊರಬಂದಿರುವ 17 ಶಾಸಕರನ್ನೂ ಸಂಪುಟಕ್ಕೆ ತೆಗೆದುಕೊಳ್ಳಬೇಕು. ಒಬ್ಬರಿಗೆ ಕೊಟ್ಟು ಮತ್ತೊಬ್ಬರನ್ನು ಬಿಟ್ಟರೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಮಾಜಿ ಸಚಿವ ಆರ್.ಶಂಕರ್ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ

Read more