ಜಲ್ಲಿಕಟ್ಟು ಅನುಮತಿಗೆ ಆಗ್ರಹಿಸಿ ಭಾರೀ ಪ್ರತಿಭಟನೆ, ಮದುರೈನಲ್ಲಿ ಸುಪ್ರೀಂ ಆದೇಶ ಧಿಕ್ಕರಿಸಿ ನಡೆದ ಸಾಹಸ ಕ್ರೀಡೆ

ನವದೆಹಲಿ, ಜ.13- ಪೊಂಗಲ್ ಹಬ್ಬದಂದು ನಡೆಯುವ ಜಲ್ಲಿಕಟ್ಟು (ಹೋರಿ ಪಳಗಿಸುವ ಸ್ಪರ್ಧೆ) ಜನಪ್ರಿಯ ಸಾಹಸ ಕ್ರೀಡೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ತಮಿಳುನಾಡಿನ ವಿವಿಧೆಡೆ ಇಂದು ಪ್ರತಿಭಟನೆ ನಡೆದವು.

Read more