ಬೆಂಗಳೂರಲ್ಲಿ ಮಹಾ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಭೇಟಿ, 25,000 ಪರಿಹಾರ ಘೋಷಣೆ

ಬೆಂಗಳೂರು, ಅ.24- ಕಳೆದ ರಾತ್ರಿ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಮಹಾಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ಸರ್ಕಾರ 25 ಸಾವಿರ ಪರಿಹಾರ ಘೋಷಿಸಿದೆ. ಮನೆ, ದವಸ-ಧಾನ್ಯ ಸೇರಿದಂತೆ

Read more