ರಸ್ತೆ ಬದಿ ನಿಂತಿದ್ದ ಟೆಂಪೋಗೆ ಮತ್ತೊಂದು ಟೆಂಪೋ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಕೋಲಾರ, ಜು.4- ಟೈರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ಟೆಂಪೋ ನಿಲ್ಲಿಸಿ ರಿಪೇರಿ ಮಾಡುತ್ತಿದ್ದಾಗ ಹಿಂದಿನಿಂದ ಕೋಳಿಗಳನ್ನು ತುಂಬಿಕೊಂಡು ಬರುತ್ತಿದ್ದ ಟೆಂಪೋಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ

Read more

ಕಾರ್ಯಕ್ರಮದ ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ, ಇಬ್ಬರ ಸಾವು

ಕಡೂರು, ಜೂ.3- ಕಾರ್ಯಕ್ರಮದ ನಿಮಿತ್ತ ಗ್ರಾಮಸ್ಥರನ್ನು ಕರೆದುಕೊಂಡು ತೆರಳುತ್ತಿದ್ದ ಟ್ರ್ಯಾಕ್ಟರ್ ಮಗುಚಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 30ಕ್ಕೂ ಹೆಚ್ಚು ಜನರು ಗಾಯಗೊಂಡ ದಾರುಣ ಘಟನೆ ನಡೆದಿದೆ. ತಾಲೂಕಿನ

Read more

ಆಸ್ಪತ್ರೆ ಎದುರೇ ದ್ವಿಚಕ್ರವಾಹನಕ್ಕೆ ಕ್ರೂಸರ್ ಡಿಕ್ಕಿ: ಸ್ನೇಹಿತರ ದುರ್ಮರಣ

ಚಿಕ್ಕಮಗಳೂರು, ಮೇ 30– ಸ್ನೇಹಿತನನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದಾಗ ಆಸ್ಪತ್ರೆ ಮುಂದೆಯೇ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು

ಮುದ್ದೇಬಿಹಾಳ,ಮೇ 21- ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ತಾಳಿಕೋಟೆ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ.

Read more

ಸಿಡಿಲು ಬಡಿದು ಇಬ್ಬರು ಕುರಿಗಾಯಿಗಳ ಸಾವು

ಕಡೂರು, ಮೇ 14– ಕುರಿ ಮೇಯಿಸಲು ಹೋಗಿದ್ದ ಇಬ್ಬರಿಗೆ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕುರುಬಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊನ್ನಪ್ಪನವರ ಪುತ್ರ ಅರುಣ(24) ಮತ್ತು

Read more

ಮಲಗಿದ್ದ ತಂದೆ, ಮಗನ ಮೇಲೆ ಹರಿದ ಟಿಪ್ಪರ್, ಇಬ್ಬರೂ ಸ್ಥಳದಲ್ಲೇ ಸಾವು

ಬಾಗಲಕೋಟೆ, ಮೇ 13- ಹೊಲದಲ್ಲಿ ಕೆಲಸ ಮುಗಿಸಿ ನಿದ್ರೆಗೆ ಜಾರಿದ್ದ ಅಪ್ಪ, ಮಗನ ಮೇಲೆ ಟಿಪ್ಪರ್ ಹರಿದ ಪರಿಣಾಮ ಇಬ್ಬರೂ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಖಂಡ ತಾಲ್ಲೂಕಿನ

Read more

ಬೈಕ್‍ಗೆ ಇನ್ನೋವ ಕಾರು ಡಿಕ್ಕಿ, ಸ್ಥಳದಲ್ಲೆ ಅಕ್ಕ-ತಮ್ಮನ ದುರ್ಮರಣ

ಬೇಲೂರು, ಮೇ 9- ಬೈಕ್ ಹಾಗೂ ಇನ್ನೋವ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‍ನಲ್ಲಿದ್ದ ಅಕ್ಕ-ತಮ್ಮ ಸ್ಥಳದಲ್ಲೆ ಸಾವನ್ನಪ್ಪಿ , ಒಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ

Read more

ಚಳ್ಳಕೆರೆ ಬಳಿ ಭೀಕರ ಅಪಘಾತ : ಮದುವೆಗೆ ಹೊರಟವರು ಮಸಣ ಸೇರಿದರು

ಚಳ್ಳಕೆರೆ,ಮೇ 7- ಟೆಂಪೋ ಟ್ರಾವಲೆರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಇಬ್ಬರು ಮೃತಪಟ್ಟಿದ್ದು , ಇತರೆ ಆರು ಜನ ಗಂಭೀರವಾಗಿ ಗಾಯಗೊಂಡಿರುವ

Read more

ನೌಕರಿ ಸಿಕ್ಕ ಖುಷಿಯಲ್ಲಿ ಪಿಕ್ನಿಕ್‍ಗೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಕೊಳ್ಳೇಗಾಲ,ಏ.30– ನೌಕರಿ ದೊರಕಿದ ಸಂಭ್ರಮದಲ್ಲಿ ತನ್ನ ಐವರು ಸ್ನೇಹಿತರೊಡನೆ ಪಿಕ್ನಿಕ್‍ಗೆ ತೆರಳಿದ್ದ ವೇಳೆ ಇಬ್ಬರು ಯುವಕರು ಕಾವೇರಿ ನದಿಯಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ತಾಲ್ಲೂಕಿನ ಧನಗೆರೆ

Read more

ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರ ಸಾವು

ತುಮಕೂರು, ಏ.20- ಕಾರಿನ ಮೇಲೆ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲ್ಲೂಕಿನ ಬೆಟ್ಟದಹಳ್ಳಿ ಗೇಟ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ. ಜಯಸಿಂಹ (30),

Read more